ಉಡುಪಿ  : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24

Featured, ಉಡುಪಿ, ರಾಷ್ಟ್ರ ನ್ಯೂಸ್

ಉಡುಪಿ  : ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24

ರಾಷ್ಟ್ರಾದ್ಯಂತ  ಟಿವಿ ಚಾನೆಲ್ ಹಾಗೂ ಡಿಜಿಟಲ್ ಮಧ್ಯಮಗಳ ಮೂಲಕ ಪ್ರಸಾರ..

ಉಡುಪಿ : ಪ್ರಧಾನಮಂತ್ರಿಯವರ ಪರೀಕ್ಷಾ ಪೇ ಚರ್ಚಾ 2021 ರ ಕಾರ್ಯಕ್ರಮವು ಏಪ್ರಿಲ್ 7 ರಂದು ಸಂಜೆ 7 ಗಂಟೆಗೆ ರಾಷ್ಟಾçದ್ಯಂತ ಟಿವಿ ಚಾನೆಲ್ ಹಾಗೂ ಡಿಜಿಟಲ್ ಮಧ್ಯಮಗಳ ಮೂಲಕ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರೊಡನೆ ಆನ್ ಲೈನ್ ಮೂಲಕ ಸಂವಾದ ನಡೆಸಲಿದ್ದಾರೆ.

ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಈ ಕಾರ್ಯಕ್ರಮವನ್ನು ಟಿವಿ ಚಾನೆಲ್ ಗಳಲ್ಲಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ , http:education.gov.in,, ಯೂಟ್ಯೂಬ್ ಚಾನೆಲ್, mygovindia ಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.