ಉಡುಪಿ,: ಜಿಲ್ಲೆಯಲ್ಲಿ ಮತ್ತೆ 170 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ.
ಈವರೆಗೆ ಜಿಲ್ಲೆಯಲ್ಲಿ 2938 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1980 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಉಡುಪಿಯಲ್ಲಿ ಈವರೆಗೆ 42 ಮಂದಿ ಸಾವನ್ನಪ್ಪಿದ್ದಾರೆ.
ಸದ್ಯ 704 ಮಂದಿಯ ವರದಿ ಬರಲು ಬಾಕಿ ಇದ್ದು, ಮಂಗಳವಾರದಂದು 1352 ಮಂದಿಯ ವರದಿ ನೆಗೆಟಿವ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…