ಉಡುಪಿ: ಇಂದು 217ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 217ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5353 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1991 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಗುರುವಾರ 1685 ವರದಿಗಳು ನೆಗೆಟಿವ್ ಬಂದಿದ್ದು, 217 ಪಾಸಿಟಿವ್ ಬಂದಿವೆ. 1229 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3157 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2153 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಗುರುವಾರ 6 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದು ಜಿಲ್ಲೆಯಲ್ಲಿ ಇದುವರೆಗೂ 3157 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ 2153 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಗುರುವಾರ 6 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸಾವನಪ್ಪಿದವರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ

 

 

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago