ಉಡುಪಿ: ಜಿಲ್ಲೆಯಲ್ಲಿ ಬುಧವಾರದಂದು 263 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6766ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬುಧವಾರದಂದು 198 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ.
ಉಡುಪಿ 142 ಪ್ರಕರಣಗಳು, ಕುಂದಾಪುರದಲ್ಲಿ 95 ಪ್ರಕರಣಗಳು, ಕಾರ್ಕಳದಲ್ಲಿ 23 ಪ್ರಕರಣಗಳು ಪತ್ತೆಯಾಗಿವೆ. ಬುಧವಾರದಂದು ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಾರ್ಕಳ ತಾಲ್ಲೂಕಿನ 81 ವರ್ಷದ ವ್ಯಕ್ತಿ ಹಾಗೂ ಉಡುಪಿಯ 66 ವರ್ಷದ ಮತ್ತು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…