ಉಡುಪಿ: ಇಂದು 270 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 270 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8238 ಕ್ಕೆ ಏರಿಕೆಯಾಗಿದೆ.

ಸೋಮವಾರ 520 ವರದಿಗಳು ನೆಗೆಟಿವ್ ಬಂದಿದ್ದು, 270 ಪಾಸಿಟಿವ್ ಬಂದಿವೆ. 870 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಸೋಮವಾರ 269 ಮಂದಿ ಗುಣಮುಖರಾಗಿದ್ದು ಇದುವರೆಗೂ 5630 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2537 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 78ಮಂದಿ ಸಾವನಪ್ಪಿದ್ದಾರೆ

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

27 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

39 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago