ಉಡುಪಿ

ಉಡುಪಿ: ಇಂದು 278 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಇಂದು 278 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ :ಜಿಲ್ಲೆಯಲ್ಲಿಂದು ಬರೋಬ್ಬರಿ 278 ಜನರಿಗೆ ಕೊರೊನಾ ಸೋಂಕು ಅಂಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9668 ಕ್ಕೆ ಏರಿಕೆಯಾಗಿದೆ.

ಇನ್ನೂ ಡೆಡ್ಲಿ ಸೋಂಕಿಗೆ ಇಂದು ಇಬ್ಬರು ಸಾವನಪ್ಪಿದ್ದಾರೆ. ಕುಂದಾಪುರ ತಾಲೂಕಿನ 61ವರ್ಷದ ವೃದ್ಧ ಹಾಗೂ ಉಡುಪಿ ತಾಲೂಕಿನ 80 ವರ್ಷದ ವೃದ್ಧ ಕೋವಿಡ್ ನಿಂದ ಸಾವನಪ್ಪಿದವರು ಎಂದು ಗುರುತಿಸಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 82 ಮಂದಿ ಸಾವನಪ್ಪಿದ್ದಾರೆ. ಈ ಸಾವು ನೋವಿನ ಮಧ್ಯೆಯೂ ಇಂದು ಈ ಸೋಂಕಿನಿಂದ ಚೇತರಿಸಿಕೊಂಡ 365 ಮಂದಿ ಡಿಸ್ಜಾರ್ಜ್ ಆಗಿದ್ದು ಈವರೆಗೆ 6857 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Vishwa News 24

Recent Posts

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

16 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

24 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

33 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

43 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

13 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

19 hours ago