ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 349 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9383ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಉಡುಪಿಯ 162, ಕುಂದಾಪುರದ 100, ಕಾರ್ಕಳದ 76 ಹಾಗೂ ಇತರೆ ಜಿಲ್ಲೆಗಳ 11 ರೋಗಿಗಳು ಇದ್ದಾರೆ. 159 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 190 ಮಂದಿಗೆ ಲಕ್ಷಣಗಳು ಇಲ್ಲ.
ಗುರುವಾರ 1336 ವರದಿಗಳು ನೆಗೆಟಿವ್ ಬಂದಿದ್ದು, 349 ಪಾಸಿಟಿವ್ ಬಂದಿವೆ. 1093 ವರದಿಗಳು ಬರುವುದು ಬಾಕಿ ಇದೆ.
ಜಿಲ್ಲೆಯಲ್ಲಿ ಗುರುವಾರ 360 ಮಂದಿ ಗುಣಮುಖರಾಗಿದ್ದು ಇದುವರೆಗೂ 6492 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2818 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 80ಮಂದಿ ಸಾವನಪ್ಪಿದ್ದಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…