ಉಡುಪಿ

ಉಡುಪಿ: ಇಂದು 375 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 375 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9034 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 215, ಕುಂದಾಪುರದ 131, ಕಾರ್ಕಳದ 27 ಹಾಗೂ ಇತರೆ ಜಿಲ್ಲೆಗಳ 2 ರೋಗಿಗಳು ಇದ್ದಾರೆ. 99 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 276 ಮಂದಿಗೆ ಲಕ್ಷಣಗಳು ಇಲ್ಲ.

ಬುಧವಾರ 1608 ವರದಿಗಳು ನೆಗೆಟಿವ್ ಬಂದಿದ್ದು, 375 ಪಾಸಿಟಿವ್ ಬಂದಿವೆ. 700 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಬುಧವಾರ 181 ಮಂದಿ ಗುಣಮುಖರಾಗಿದ್ದು ಇದುವರೆಗೂ 6132 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2831 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 78ಮಂದಿ ಸಾವನಪ್ಪಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago