Featured

ಉಡುಪಿ : ಇಂ‌ದ್ರಾಳಿ ಮೇಲ್ಸೇತುವೆ ಬಳಿ ಮೆಟ್ಟಿಲು ಸ್ಥಾಪನೆಗೆ ಆಗ್ರಹ – vishwanews24

ಉಡುಪಿ : ಇಂ‌ದ್ರಾಳಿ ಮೇಲ್ಸೇತುವೆ ಬಳಿ ಮೆಟ್ಟಿಲು ಸ್ಥಾಪನೆಗೆ ಆಗ್ರಹ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ‌ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ದಿಬ್ಬ ಹತ್ತಬೇಕಾದ ಸ್ಥಿತಿಯು ನಿರ್ಮಾಣವಾಗಿದೆ.‌

ಸಾರ್ವಜನಿಕರು ರಸ್ತೆ ದಾಟಬೇಕಾದ ಸ್ಥಳವು ಬಹಳ ಎತ್ತರ ಪ್ರದೇಶದಲ್ಲಿದ್ದು, ಮೆಟ್ಟಿಲುಗಳಿಲ್ಲದೆ ಸಮಸ್ಯೆ ಉದ್ಭವಿಸಿದೆ. ಚಿಕ್ಕಪುಟ್ಟ‌ ಮಕ್ಕಳು, ಹಿರಿಯ‌ನಾಗರಿಕರು, ಮಹಿಳೆಯರು, ಕಂಕುಳದಲ್ಲಿ ಮಗು ಹೊತ್ತುಕೊಂಡು ಸಾಗುವವರು ರಸ್ತೆ ದಾಟುವುದೇ ಸಾಹಸವಾಗಿದೆ. ದಿನ ನಿತ್ಯ ಸಾವಿರಾರು ಜನ‌‌ರು ಇಂದ್ರಾಳಿಯ ಹಳೆ ಮೇಲ್ಸೇತುವೆ ಹೆದ್ದಾರಿಯಿಂದ ಹೊಸ‌‌ ಮೆಲ್ಸೇತುವೆ ಕಡೆಗೆ ದಾಟುವುದು ಕಂಡುಬರುತ್ತದೆ.‌‌

ನಿತ್ಯವು ಇಲ್ಲಿ ಸಾರ್ವಜನಿಕರು ಆಯಾತಪ್ಪಿ ಬಿದ್ದು ಗಾಯಾಳುಗಳಾಗುವ ಘಟನೆಗಳು ನಡೆಯುತ್ತಿರುವುತ್ತಿದೆ. ತುರ್ತಾಗಿ ಈ ಸೂಕ್ಷ್ಮ ಸ್ಥಳದಲ್ಲಿ ಮೆಟ್ಟಿಲು ನಿರ್ಮಾಣ ಮಾಡಬೇಕಾಗಿದೆ. ಉಡುಪಿ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ,‌ ಸಮಸ್ಯೆಯತ್ತ ಗಮನಹರಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago