ಉಡುಪಿ: ಇತ್ತೀಚೆಗೆ ಸಿಡಿಲು ಬಡಿದ ಮೃತಪಟ್ಟ ಗೌತಮ್ ಕುಟುಂಬಕ್ಕೆ ರೂ. 5 ಲಕ್ಷ ಚೆಕ್ ವಿತರಿಸಿದ ಶಾಸಕ ರಘುಪತಿ ಭಟ್ -Vishwanews24

ಉಡುಪಿ,  : ಇತ್ತೀಚೆಗೆ ಸಿಡಿಲು ಬಡಿತದಿಂದ ಮೃತಪಟ್ಟ ಉಡುಪಿ ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಶಾಸಕರಾದ ಕೆ ರಘುಪತಿ ಭಟ್ ರವರು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ನೀಡಿದರು.

 

ಮೃತರ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ನೀಡುವಂತೆ ಶಾಸಕ ರಘುಪತಿ ಭಟ್ ಶಿಫಾರಸು ಮಾಡಿರುತ್ತಾರೆ. ಅದರಂತೆ ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ಶನಿವಾರ ಅಗಸ್ಟ್ ೮ ರಂದು ಶಾಸಕರಾದ ಕೆ ರಘುಪತಿ ಭಟ್ ರವರು ಗೌತಮ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಪೋಲಿಸ್ ಉಪ ಅಧೀಕ್ಷಕರಾದ ಜೈಶಂಕರ್, ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ತಿಮ್ಮೇಶ್ ಉಪಸ್ಥಿತರಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago