Featured

ಉಡುಪಿ: ಇದುವರೆಗೂ ಸಂತ್ರಸ್ತರಿಗೆ ಪರಿಹಾರ ತಲುಪಿಲ್ಲ : ಸರ್ಕಾರದ ವಿರುದ್ದ ವಿನಯಕುಮಾರ್ ಸೊರಕೆ ವಾಗ್ದಾಳಿ – Vishwanews24

ಉಡುಪಿ: ಇದುವರೆಗೂ ಸಂತ್ರಸ್ತರಿಗೆ ಪರಿಹಾರ ತಲುಪಿಲ್ಲ : ಸರ್ಕಾರದ ವಿರುದ್ದ ವಿನಯಕುಮಾರ್ ಸೊರಕೆ ವಾಗ್ದಾಳಿ

ಉಡುಪಿ: ಸಂತೃಸ್ತರಿಗೆ ಪರಿಹಾರ ಮುಟ್ಟಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಆದರೆ ಇದುವರೆಗೂ ಸಂತ್ರಸ್ತರಿಗೆ ಪರಿಹಾರ ತಲುಪಿಲ್ಲ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಹಿಂದೆ ಬಂದ ಪ್ರವಾಹದ ಪರಿಹಾರವನ್ನೇ ಇಲ್ಲಿಯ ತನಕ ಕೊಟ್ಟಿಲ್ಲ. ಆದರೆ ಪ್ರವಾಹ ಬಂದಂತ ಪ್ರದೇಶದ ಶಾಸಕರು ಸಮಾವೇಶದ ಹೆಸರಿನಲ್ಲಿ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಜನರ ಮೇಲೆ ಎಷ್ಟು ಕಳಕಳಿ ಇದೆ ಎಂದು ಜನರಿಗೆ ತಿಳಿಯುತ್ತದೆ. ಇವತ್ತು ಅಬ್ಬರದ ಭಾಷಣವನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಮೂರ್ಖನ ರನ್ನಾಗಿಸುವ ನಿರೀಕ್ಷೆಯಲ್ಲಿದ್ದಾರೆ. ತುಂಬಾ ಕೇವಲಾಗಿ ಮಾತನಾಡುವ ಮುಖ್ಯ ಮಂತ್ರಿಯವರನ್ನು ಎಂದೂ ನೋಡಿಲ್ಲ. ಈ ವಿಚಾರದ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ಇದೆ, ಜನರು ಮೂರ್ಖರಾಗೊಲ್ಲಾ. ಜನ ಅರ್ಥೈಹಿಸಿಕೊಳ್ಳುತ್ತಾರೆ ಎಂದರು.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ರಾಹುಲ್ ಗಾಂಧಿ ಭಾರತ್ ಜೋಡೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಇಷ್ಟು ಉದ್ದದ ಪಾದಯಾತ್ರೆಯನ್ನು ಮಾಡಲಾಗುತ್ತಿದೆ. ಇವತ್ತು ಆಡಳಿತರೂಢ ಪಕ್ಷ ಧರ್ಮ ಧರ್ಮ ಜಾತಿ ಜಾತಿಗಳ ನಡುವೆ ವಿಭಜನೆ ಮಾಡುವಂತಹ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲರನ್ನು ಒಂದು ಕುಟುಂಬ ಎನ್ನುವ ರೀತಿಯಲ್ಲಿ ಒಗ್ಗೂಡಿಸುತ್ತಿದೆ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ಅದನ್ನೇ ಹೇಳುತ್ತಿದೆ. ನಮ್ಮ ದೇಶದಲ್ಲಿ ವಿವಿಧ ಜಾತಿ ಮತ ಭೇದದ ಜನರಿದ್ದು ಅವರನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸುವ ಕಾರ್ಯ ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದಿದ್ದಾರೆ.

BREAKING – ಮಲ್ಪೆ : ಸಾಲದ ಹೊರೆ : ವಿವಾಹಿತ ಮಹಿಳೆ ನೇಣಿಗೆ ಶರಣು – Vishwanews24

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

24 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago