ಉಡುಪಿ : ಹೂಡಿಕೆ ಹಣಕ್ಕೆ ಕಮಿಷನ್ ನೀಡುವುದಾಗಿ ನಂಬಿಸಿ ಮಹಿಳೆಗೆ 12.46 ಲಕ್ಷ ರೂ. ಮೋಸ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಸಪ್ನಾ(28) ಎಂಬವರ ಇನ್ಸ್ಟಾಗ್ರಾಮ್ ಖಾತೆಗೆ ಡಿ.9ರಂದು ‘ವರ್ಕ್ ಪ್ರಮ್ ಹೋಮ್’ ಲಿಂಕ್ ಬಂದಿದೆ. ಅದನ್ನು ಓಪನ್ ಮಾಡಿದ ಬಳಿಕ ಆರಂಭದಲ್ಲಿ 200ರೂ. ಹಣ ಹೂಡಿಕೆ ಮಾಡಲು ತಿಳಿಸಲಾಗಿತ್ತು. ನಂತರ ಅದಕ್ಕೆ 500 ರೂ. ಕಮಿಷನ್ ದೊರೆತಿದೆ.
ಇದನ್ನು ನಂಬಿದ ಸಪ್ನಾ ಹೆಚ್ಚಿನ ಕಮಿಷನ್ ಬರುವುದಾಗಿ ನಂಬಿ ಡಿ.9ರಿಂದ ಡಿ.28ರ ಮಧ್ಯಾವಧಿಯಲ್ಲಿ ಅಪರಿಚಿತರು ತಿಳಿಸಿದ ವಿವಿಧ ಬ್ಯಾಂಕಿನ ಖಾತೆಗಳಿಗೆ ಒಟ್ಟು 12.46 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ಹೂಡಿಕೆ ಹಣವನ್ನು ಹಿಂತಿರುಗಿಸದೆ ವಂಚಿಸಿರುವುದಾಗಿ ದೂರಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…