Featured

ಉಡುಪಿ : ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ -Vishwanews24

ಉಡುಪಿ : ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ -Vishwanews24

ಉಡುಪಿ : ಜಿಲ್ಲೆಯ ತೋಟಗಾರಿಕಾ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕಾ ಕಸಿ ಅಥವಾ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ಕಸಿ ಕಾಳು ಮೆಣಸು, ತೆಂಗು ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಆಸಕ್ತ ರೈತರು ಇದರ ಸದುಪಯೋಗಪಡೆದುಕೊಳ್ಳಬಹುದು.
ಜಿಲ್ಲೆಯ ರೈತರು ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.), ಕಸಿ ಕಾಳುಮೆಣಸು (32 ರೂ.) ಹಾಗೂ ಮಲ್ಲಿಗೆ (10 ರೂ.) ಗಿಡಗಳನ್ನು ಖರೀದಿಸಲು ಸಂಬAಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶಿವಳ್ಳಿ ತೋಟಗಾರಿಕಾ ಕ್ಷೇತ್ರದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧಿಶ ಕೆ.ಜೆ ಮೊ.ನಂ: 9742489714, ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ರಾಮ ನರಸಿಂಹ ಹೆಗಡೆ ಮೊ.ನಂ. 9481864481, ಕೆದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಮಧುಕರ್ ಮೊ.ನಂ.9482166313, ಕುಂಭಾಶಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಅಜಿತ ಅಕ್ಕೊಳ್ಳಿ ಮೊ.ನಂ. 9481721482, ರಾಮಸಮುದ್ರ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ನಿರ್ದೇಶಕ ವರುಣ ಕೆ.ಜೆ ಮೊ. ನಂ. 7892326323 ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಚಿದಾನಂದ ಕಳಕಾಪುರ ಮೊ.ನಂ.9108344017 ಅನ್ನು ಸಂಪರ್ಕಿಸುವAತೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

34 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

56 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago