ಉಡುಪಿ : ಜಿಲ್ಲೆಯಲ್ಲಿ ಇಂದು 34 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 18, ಕುಂದಾಪುರ 3, ಕಾರ್ಕಳ 12 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,372 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 268 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.6ರಂದು ಜಿಲ್ಲೆಯಲ್ಲಿ 79 ಮಂದಿ ಸೋಂಕಿತರು ಗುಣಮುಖರಾಗಿದ್ದು,ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,308 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆಪತ್ತೆಯಾದ 74,559 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 72,729 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.6 ರ ವೇಳೆಗೆ ಜಿಲ್ಲೆಯಲ್ಲಿ 6,49,973 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 50,948 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…