Featured

ಉಡುಪಿ : ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ; ಉನ್ನತ ಮಟ್ಟದಲ್ಲಿ ತನಿಖೆಗೆ ಗೃಹ ಸಚಿವರಿಗೆ ಒತ್ತಾಯ : ರಘಪತಿ ಭಟ್ – Vishwanews24

ಉಡುಪಿ : ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ; ಉನ್ನತ ಮಟ್ಟದಲ್ಲಿ ತನಿಖೆಗೆ ಗೃಹ ಸಚಿವರಿಗೆ ಒತ್ತಾಯ : ರಘಪತಿ ಭಟ್ – Vishwanews24

ಉಡುಪಿ : ಹಿಜಾಬ್-ಕೇಸರಿ ಶಾಲು ವಿವಾದದಿಂದ ಜಿಲ್ಲೆಯಲ್ಲಿ ಅ ಶಾಂತಿಯ ವಾತಾವರಣ ಸೃಷ್ಟಿ ಮಾಡವ ನಿಟ್ಟಿನಲ್ಲಿ, ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ, ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದಿಂದ ಭಾರತದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವ ನಿಟ್ಟಿನಲ್ಲಿ, ಈ ವಿಚಾರವನ್ನು ದೊಡ್ಡ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೆ 12 ಮುಸ್ಲಿಂ ವಿದ್ಯಾರ್ಥಿನಿಯರನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮತೀಯಾವಾದ ಸೃಷ್ಟಿಸಿ, ಅ ಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ, ಇಸ್ಲಾಂ ಸಂಘಟನೆಗಳಾದ ಎಸ್‌.ಡಿ.ಪಿ.ಐ. ಮತ್ತು ಸಿ.ಎಫ್.ಐ. ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇಸ್ಲಾಂ ಸಂಘಟನೆಗಳ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್‌ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago