Featured

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ : ನಯನಾ ಗಣೇಶ್ – Vishwanews24

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ : ನಯನಾ ಗಣೇಶ್

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಯ ಗೆಲುವು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.

ಅನೇಕ ವರ್ಷಗಳ ಕಾಲ ಪಕ್ಷ ಸಂಘಟನೆ ಕ್ಲಿಷ್ಟಕರವಾಗಿದ್ದ ಈಶಾನ್ಯ ರಾಜ್ಯಗಳಾದ ತ್ರಿಪುರ ಮತ್ತು ನ್ಯಾಗಲ್ಯಾಂಡ್ ಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಗೆ ಜನ ಮನ್ನಣೆ ನೀಡಿದ್ದಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನ ಮೆಚ್ಚಿದ್ದು,ಈ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ,ಕಾಂಗ್ರೆಸ್ ಪಕ್ಷ ಈಶಾನ್ಯ ರಾಜ್ಯಗಳಲ್ಲಿ ಅಸ್ತಿತ್ವವನ್ನು ಕಳೆದುಕೊಂಡಿದ್ದು,ಮುಂದಿನ ಚುನಾವಣೆ ಯಲ್ಲಿ ಕರ್ನಾಟಕ ರಾಜ್ಯ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಇದೇ ರೀತಿ ತಕ್ಕ ಉತ್ತರವನ್ನು ನೀಡಲಿದ್ದಾರೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

38 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

1 hour ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago