ಉಡುಪಿ, : ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುವ ಸಂಭವವಿದ್ದು, ಈ ಸಂದರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ, ಜಿಲ್ಲೆಗೆ ಸಂಬoಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬoಧಿಸಿರುವವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…