Featured

ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ – vishwanews24

ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ

ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ದಲ್ಲಿ ಪ್ರಥಮ ದಿನ (ಸೋಮವಾರ) ಸಂಜೆ ಸಾಮೂಹಿಕ ಕುಂಕುಮಾರ್ಚನೆ ಸೇವೆ ನಡೆಯಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.

ನೂರಾರು ಮಹಿಳೆಯರು ಪೂಜಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಸಲಹೆಗಾರ ನಾಡೋಜ ಡಾ. ಜಿ.ಶಂಕರ್,
ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ನಾರಾಯಣ ಜೆ ಕರ್ಕೇರ, ಶ್ರೀಪತಿ ಭಟ್, ರಾಘವೇಂದ್ರ ಬೈಕಾಡಿ, ಗುಂಡು ಬಿ.ಅಮೀನ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಬೋಳೂರು, ಮನೋಜ್ ಕಾಂಚನ್, ಸತೀಶ್ ಅಮೀನ್ ಬೆಣ್ಣೆಕುದ್ರು, ಸುಕುಮಾರ್ ಶ್ರೀಯಾನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

5 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

5 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

5 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

7 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

7 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

8 hours ago