Featured

ಉಡುಪಿ : ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿಗಳಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ -Vishwanews24

ಉಡುಪಿ : ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿಗಳಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ -Vishwanews24

ಉಡುಪಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಜನಸಂಖ್ಯೆ ದಿನದ ಅಂಗವಾಗಿ ಹೊಸ ಜನಸಂಖ್ಯೆ ನೀತಿಯನ್ನು ಘೋಷಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿಗಳಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಈ ಕ್ರಮ ಅನಿವಾರ್ಯವೆನಿಸಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago