ಉಡುಪಿ : ಅಮೆರಿಕೆಯ ಇಮೇಜ್ ಕೊಲೀಗ್ ಸೊಸೈಟಿಯು ವಿಶ್ವ ಛಾಯಾಗ್ರಹಣದ ಅಂಗವಾಗಿ ಕೊಡಮಾಡುವ ಬಹು ಪ್ರತಿಷ್ಠಿತ ಪ್ರಶಸ್ತಿ ಗೌರವ ಸ್ವಾನ್ ಅನ್ನು ಉದಯಾವಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟೋ ಮೋಹನ್ ಅವರಿಗೆ ಪುರಸ್ಕಾರ ಮಾಡಿದೆ.
ಪತ್ರಿಕಾ ಛಾಯಾಗ್ರಹಣದಲ್ಲಿ ಅವರ ಅನನ್ಯ ಅನುಭವ ಮತ್ತು ಕೊಡುಗೆಯನ್ನು ನೋಡಿ ಅವರು ಕಳುಹಿಸಿದ ಪತ್ರಿಕಾ ಛಾಯಾಗ್ರಹಣ ಚಿತ್ರಗಳನ್ನು ಅವಲೋಕಿಸಿ ಈ ಗೌರವವನ್ನು ನೀಡಲಾಗಿದೆ.
ಈ ಬಾರಿ ವಿಶ್ವದ ಮೂವತ್ತು ಛಾಯಾಚಿತ್ರ ಕಲಾವಿದರಿಗೆ ಮಾತ್ರ ಈ ಗೌರವಪಾತ್ರವಾಗಿದೆ. ಅವರದಲ್ಲಿ ಆಸ್ಟೋç ಮೋಹನ್ ಓರ್ವರು ಎಂದು ತಿಳಿಸಲು ಹೆಮ್ಮೆ ಎನಿಸುತ್ತದೆ ಎಂದು ಆಂದ್ರ ಪ್ರದೇಶ ಫೊಟೋಗ್ರಾಫಿ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶ್ರೀ ಟಿ. ಎಸ್. ರೆಡ್ಡಿ ಅವರು ಪ್ರತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…