ಉಡುಪಿ : ಉದ್ಯಮಿ, ಕ್ರಿಕೆಟ್ ಆಟಗಾರ ಅಂಬಲಪಾಡಿ ಕಿದಿಯೂರಿನ ಪ್ರದೀಪ್(52) ಸೋಮವಾರ ರಾತ್ರಿ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾದರು.
‘ಮಾಣಿ’ ಎಂದೇ ಪ್ರಸಿದ್ಧರಾಗಿದ್ದ ಇವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒಡೆತನದ ಮಲ್ಪೆಯ ಪೆಟ್ರೋಲ್ ಪಂಪ್ ನಲ್ಲಿ ವ್ಯವಸ್ಥಾಪಕರಾಗಿದ್ದರು. ಉಡುಪಿಯ ಕ್ರಿಕೆಟ್ ಪ್ಯಾರಡೈಸ್ ಕ್ರಿಕೆಟ್ ತಂಡದಲ್ಲಿ ಆರಂಭಿಕ ಆಟಗಾರರಾಗಿದ್ದು, ಉತ್ತಮ ಕ್ರಿಕೆಟರ್ ಆಗಿದ್ದರು. ಇದೀಗ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಅವರು, ಉತ್ತಮ ಜಿಮ್ ಪಟು ಆಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…