Featured

ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೇ 29ಕ್ಕೆ ಅಂತಿಮ ತೀರ್ಪು -Vishwanews24

ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೇ 29ಕ್ಕೆ ಅಂತಿಮ ತೀರ್ಪು -Vishwanews24

ಉಡುಪಿ,: ಉದ್ಯಮಿ ಇಂದ್ರಾಳಿ ಭಾಸ್ಕರ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ವಾದ- ಪ್ರತಿವಾದ ಕೆಲವು ದಿನಗಳಿಂದ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ತೀರ್ಪು ಮೇ 29ಕ್ಕೆ ಹೊರಬೀಳಲಿದೆ.

ಪ್ರಾಸಿಕ್ಯೂಷನ್ ಪರ ವಿಶೇಷ ಅಭಿಯೋಜಕ ಹಿರಿಯ ನ್ಯಾಯವಾದಿ ಎಂ ಶಾಂತರಾಮ ಶೆಟ್ಟಿ ಮತ್ತು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಮತ್ತು ನವನೀತ ಶೆಟ್ಟಿ ಪರ ವಾದಕ್ಕಾಗಿ ಬೆಂಗಳೂರಿನ ಹಿರಿಯ ನ್ಯಾಯವಾದಿ ಬಿ.ವೆಂಕಟ್ ರಾವ್ ಭಟ್ , ಶ್ರೀನಿವಾಸ್ ಭಟ್ ಮತ್ತು ರಾಘವೇಂದ್ರ ಪರವಾಗಿ ಹಿರಿಯ ವಕೀಲ ವಿಕ್ರಮ ಹೆಗ್ಡೆ ವಾದ ಮಂಡಿಸಿದ್ದಾರೆ.

ಆರೋಪಿಗಳ ಪೈಕಿ ೪ ನೇ ಆರೋಪಿ ಶ್ರೀನಿವಾಸ್ ಭಟ್ ಅವರು ನಿಧನ ಹೊಂದಿದ್ದಾರೆ.

ಉಡುಪಿ : ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24

Vishwa News 24

Recent Posts

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 minutes ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

1 hour ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

1 hour ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago