Featured

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಪಡಿಸಲು ಸುಪ್ರೀಂ ಸೂಚನೆ -Vishwanews24

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಪಡಿಸಲು ಸುಪ್ರೀಂ ಸೂಚನೆ -Vishwanews24

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿರಂಜನ್ ಭಟ್ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದೆ..

ಇತ್ಯರ್ಥವಾಗದಿದ್ದರೆ, ನಿರಂಜನ್ ಭಟ್ ಗೆ ಜಾಮೀನು ಮಂಜೂರು ಮಾಡುವಂತೆ ಆದೇಶಿಸಿದೆ. ಈ ಪ್ರಕರಣದ ಮುಂದುವರಿದ ಭಾಗವಾಗಿ ಮಂಗಳವಾರ ಉಡುಪಿ ನ್ಯಾಯಾಲಯದಲ್ಲಿ ಸಾಕ್ಷಿದಾರರ ವಿಚಾರಣೆ ನಡೆಸಲಾಯಿತು. ಹಿಂದಿನ ಎಸ್ಪಿ ಆಗಿದ್ದ ಸುಮನಾ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸಿಐಡಿ ತನಿಖಾಧಿಕಾರಿ ಚಂದ್ರಶೇಖರವರ ವಿಚಾರಣೆ ಮಾರ್ಚ್ 25ರಂದು ನಡೆಯಲಿದೆ. ಬಳಿಕ ಇನ್ನೋರ್ವ ಸಾಕ್ಷಿದಾರ ವಿವೇಕಾನಂದ ಶೆಟ್ಟಿ ಅವರ ವಿಚಾರಣೆಯೂ ಆ ಬಳಿಕ ನಡೆಯಲಿದೆ. ವಾದ-ಪ್ರತಿವಾದಗಳು ನಡೆದು ಪ್ರಕರಣ ತಿಂಗಳೊಳಗೆ ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹಿರಿಯ ವಕೀಲ ಶಾಂತರಾಮ್ ಶೆಟ್ಟಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24

Vishwa News 24

Recent Posts

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

3 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

24 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

24 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

24 hours ago