ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿರಂಜನ್ ಭಟ್ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದೆ..
ಇತ್ಯರ್ಥವಾಗದಿದ್ದರೆ, ನಿರಂಜನ್ ಭಟ್ ಗೆ ಜಾಮೀನು ಮಂಜೂರು ಮಾಡುವಂತೆ ಆದೇಶಿಸಿದೆ. ಈ ಪ್ರಕರಣದ ಮುಂದುವರಿದ ಭಾಗವಾಗಿ ಮಂಗಳವಾರ ಉಡುಪಿ ನ್ಯಾಯಾಲಯದಲ್ಲಿ ಸಾಕ್ಷಿದಾರರ ವಿಚಾರಣೆ ನಡೆಸಲಾಯಿತು. ಹಿಂದಿನ ಎಸ್ಪಿ ಆಗಿದ್ದ ಸುಮನಾ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸಿಐಡಿ ತನಿಖಾಧಿಕಾರಿ ಚಂದ್ರಶೇಖರವರ ವಿಚಾರಣೆ ಮಾರ್ಚ್ 25ರಂದು ನಡೆಯಲಿದೆ. ಬಳಿಕ ಇನ್ನೋರ್ವ ಸಾಕ್ಷಿದಾರ ವಿವೇಕಾನಂದ ಶೆಟ್ಟಿ ಅವರ ವಿಚಾರಣೆಯೂ ಆ ಬಳಿಕ ನಡೆಯಲಿದೆ. ವಾದ-ಪ್ರತಿವಾದಗಳು ನಡೆದು ಪ್ರಕರಣ ತಿಂಗಳೊಳಗೆ ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹಿರಿಯ ವಕೀಲ ಶಾಂತರಾಮ್ ಶೆಟ್ಟಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…