ಉಡುಪಿ, : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 8) ಅಂತಿಮ ಹಾಗೂ ಮಹತ್ವದ ತೀರ್ಪು ಹೊರಬೀಳಲಿದೆ. ಮೇ 31ರಂದು ಪ್ರಕಟವಾಗಬೇಕಿದ್ದ ಅಂತಿಮ ತೀರ್ಪನ್ನು ಕೋವಿಡ್ ಕಾರಣದಿಂದಾಗಿ ಇಂದಿಗೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಮುಂದೂಡಿದ್ದರು.
ತೀರ್ಪು ನೀಡುವ ವೇಳೆ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಆರೋಪಿ ರಾಘವೇಂದ್ರ ಹಾಜರಾಗಲು ಆದೇಶ ನೀಡಿದೆ.ಜೊತೆಗೆ ಜೈಲಿನಲ್ಲಿರುವ ಆರೋಪಿಗಳಾದ ನವನೀತ್ ಶೆಟ್ಟಿ ಮತ್ತು ನಿರಂಜನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಸೂಚಿಸಿದೆ.
ಪ್ರಕರಣದ ಆರೋಪಿ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವಬೆದರಿಕೆ ಇರುವ ಹಿನ್ನಲೆಯಲ್ಲಿ ಅಗತ್ಯವಿದ್ದರೆ ಸೂಕ್ತ ಭದ್ರತೆಯನ್ನು ನೀಡುವಂತೆ ಉಡುಪಿ ಜಿಲ್ಲಾ ನ್ಯಾಯಾಧೀಶ ಜೆ.ಎನ್ ಸುಬ್ರಹ್ಮಣ್ಯ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…