Featured

ಉಡುಪಿ: ಉದ್ಯಾವರ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ದೋಚಿ ಪರಾರಿ – Vishwanews24

ಉಡುಪಿ: ಉದ್ಯಾವರ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ದೋಚಿ ಪರಾರಿ

ಉಡುಪಿ : ಉಡುಪಿ ಸಮೀಪದ ಉದ್ಯಾವರದಲ್ಲಿರುವ ಪ್ರಖ್ಯಾತ ಜವಳಿ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ದೋಚಿ ಪರಾರಿಯಾಗಿದ್ದಾರೆ.

ರಾತ್ರಿ ವೇಳೆ ಮಳಿಗೆಯ ಹಿಂಭಾಗದಲ್ಲಿರುವ ಶೌಚಾಲಯದ ಕಿಟಕಿ ಒಡೆದು ಒಳನುಗ್ಗಿದ ಕಳ್ಳರು ವ್ಯಾಪರದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಮುಂಜಾನೆ ಎಂದಿನಂತೆ ಅಂಗಡಿ ತೆರೆದ ಸಂಧರ್ಭ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಶ್ವಾನ ದಳದೊಂದಿಗೆ ಪೊಲೀಸರ ತಂಡ ಸ್ಥಳಕ್ಕೆ ಅಗಮಿಸಿದ್ದು ಪರಿಶೀಲನೆ ನಡೆಸಿದೆ. ಕಳ್ಳತನವಾದ ಒಟ್ಟು ಮೌಲ್ಯ ಎಷ್ಟು ಎನ್ನುವುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಾಗಿದ್ದು,ಉನ್ನತ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

4 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

4 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

4 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

4 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

6 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago