Featured

ಉಡುಪಿ : ಉಪಚುನಾವಣೆ ಗೆಲುವು ಹಿನ್ನೆಲೆ, ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ – vishwanews24

ಉಡುಪಿ : ಉಪಚುನಾವಣೆ ಗೆಲುವು ಹಿನ್ನೆಲೆ, ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಭಟ್ಟರು. ಈ ವೇಳೆ ಮಾತನಾಡಿದ ಮುಖಂಡ ರಮೇಶ್ ಕಾಂಚನ್, ರಾಜ್ಯದಲ್ಲಿ ಉಪಚುನಾವಣೆ ಸಂದರ್ಭ ಬಿಜೆಪಿ ಎಲ್ಲ ರೀತಿಯ ಅಪಪುಚಾರವನ್ನು ನಡೆಸಿತು. ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಅಪಪ್ರಚಾರ ನಡೆಸಿದರೂ ಕೂಡ ರಾಜ್ಯದ ಜನ ತಕ್ಕ ಉತ್ತರ ನೀಡಿದ್ದಾರೆ.ರಾಜ್ಯ ಸರಕಾರಕ್ಕೆ ಮತದಾರರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಅಪಪ್ರಚಾರಕ್ಕೆ ಜಾಗ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮತದಾರರು ನೀಡಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago