ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಭಟ್ಟರು. ಈ ವೇಳೆ ಮಾತನಾಡಿದ ಮುಖಂಡ ರಮೇಶ್ ಕಾಂಚನ್, ರಾಜ್ಯದಲ್ಲಿ ಉಪಚುನಾವಣೆ ಸಂದರ್ಭ ಬಿಜೆಪಿ ಎಲ್ಲ ರೀತಿಯ ಅಪಪುಚಾರವನ್ನು ನಡೆಸಿತು. ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಅಪಪ್ರಚಾರ ನಡೆಸಿದರೂ ಕೂಡ ರಾಜ್ಯದ ಜನ ತಕ್ಕ ಉತ್ತರ ನೀಡಿದ್ದಾರೆ.ರಾಜ್ಯ ಸರಕಾರಕ್ಕೆ ಮತದಾರರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಅಪಪ್ರಚಾರಕ್ಕೆ ಜಾಗ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮತದಾರರು ನೀಡಿದ್ದಾರೆ ಎಂದು ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…