Featured

ಉಡುಪಿ : ಉಪ ಚುನಾವಣೆ; ಮದ್ಯ ಮಾರಾಟ ನಿಷೇಧ – vishwanews24

ಉಡುಪಿ : ಉಪ ಚುನಾವಣೆ – ಅ.21 ರಂದು ಮತದಾನ ಹಾಗೂ ಅ. 24ರಂದು ಮತ ಎಣಿಕೆ ; ಮದ್ಯ ಮಾರಾಟ ನಿಷೇಧ

ಉಡುಪಿ : ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಉಪ-ಚುನಾವಣೆ-2024 ಕ್ಕೆ ಸಂಬ0ಧಿಸಿದ0ತೆ ಚುನಾವಣೆಯನ್ನು ಘೋಷಿಸಿದ್ದು, ಜಿಲ್ಲೆಯಲ್ಲಿ ಅಕ್ಟೋಬರ್ 21 ರಂದು ಮತದಾನ ಹಾಗೂ ಅಕ್ಟೋಬರ್ 24ರಂದು ಮತ ಎಣಿಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿ0ತ 48 ಗಂಟೆಗಳ ಮುಂಚಿತವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಃ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ರವಾದ ಅಧಿಕಾರವನ್ನು ಚಲಾಯಿಸಿ ಅಕ್ಟೋಬರ್ 19 ರ ಸಂಜೆ 4 ಗಂಟೆಯಿ0ದ ಅಕ್ಟೋಬರ್ 21 ರ ಸಂಜೆ 4 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೋಟೇಲುಗಳಲ್ಲಿ, ಕಬ್‌ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ/ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago