ಉಡುಪಿ: ಹಿಜಬ್ ವಿವಾದದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.
ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗಳು ಆರಂಭವಾಗಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಇರುವ ತರಗತಿಯಲ್ಲಿ ಯಾವುದೇ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂಬ ಉದ್ದೇಶದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಸದ್ಯ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿರುವ ಎಂಜಿಎಂ ಕಾಲೇಜು ತಿಳಿಸಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇದೀಗ ರಾಜ್ಯಾದ್ಯಂತ ಹಿಜಬ್ ಪ್ರತಿಭಟನೆ ನಡೆಯುತ್ತಿದ್ದು, ಹೈಕೋರ್ಟ್ ತನ್ನ ಮುಂದಿನ ಆದೇಶದವರೆಗೂ ಶಾಲಾ, ಕಾಲೇಜುಗಳಿಗೆ ಹಿಜಬ್ ಧರಿಸದೇ ವಿದ್ಯಾರ್ಥಿನಿಯರು ಹಾಜರಾಗಬೇಕೆಂದು ಸೂಚಿಸಿದೆ. ಆದರೂ ವಿದ್ಯಾರ್ಥಿನಿಯರು ಕೋರ್ಟ್ ಆದೇಶಕ್ಕೆ ಕೇರ್ ಮಾಡದೇ ಹಿಜಬ್ ಧರಿಸಿಯೇ ತರಗತಿಗೆ ಹಾಜರಾಗುತ್ತಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…