ಉಡುಪಿ : ಮೂರು ದಶಕಗಳ ಕಾಲ ನಿಟ್ಟೂರು ಪ್ರೌಢಶಾಲೆಯ ಅಧ್ಯಾಪಕರಾಗಿ ನಿವೃತ್ತರಾದ, ವೃತ್ತಿಯಲ್ಲಿ ಇರುವಾಗಲೂ, ನಿವೃತ್ತರಾದ ಮೇಲೂ ಯಕ್ಷಗಾನ ಕಲಾರಂಗದ ನಿಷ್ಠಾವಂತ ಕಾರ್ಯಕರ್ತರಾಗಿ ತೊಡಗಿಸಿಕೊಂಡು ಸಂಸ್ಥೆಯ ಉತ್ಕರ್ಷದಲ್ಲಿ ವಿಶೇಷ ಕೊಡುಗೆ ನೀಡಿದ ಶ್ರೀ ಎಚ್. ಎನ್. ಶೃಂಗೇಶ್ವರ ಇವರು ಯಕ್ಷಗಾನ ಕಲಾರಂಗದ ಹಿರಿಯ ಕಾರ್ಯಕರ್ತರಿಗಾಗಿ, ವಿಜಯ ಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನವಂಬರ್ ೧೩, ೨೦೨೨ ಭಾನುವಾರ ಮಂಗಳೂರಿನ ಟೌನ್‌ಹಾಲ್‌ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…