Featured

ಉಡುಪಿ : ಎಚ್. ಎನ್. ಶೃಂಗೇಶ್ವರ ಇವರಿಗೆ ಯಕ್ಷಚೇತನ ಪ್ರಶಸ್ತಿ – Vishwanews24

ಉಡುಪಿ : ಎಚ್. ಎನ್. ಶೃಂಗೇಶ್ವರ ಇವರಿಗೆ ಯಕ್ಷಚೇತನ ಪ್ರಶಸ್ತಿ

ಉಡುಪಿ : ಮೂರು ದಶಕಗಳ ಕಾಲ ನಿಟ್ಟೂರು ಪ್ರೌಢಶಾಲೆಯ ಅಧ್ಯಾಪಕರಾಗಿ ನಿವೃತ್ತರಾದ, ವೃತ್ತಿಯಲ್ಲಿ ಇರುವಾಗಲೂ, ನಿವೃತ್ತರಾದ ಮೇಲೂ ಯಕ್ಷಗಾನ ಕಲಾರಂಗದ ನಿಷ್ಠಾವಂತ ಕಾರ್ಯಕರ್ತರಾಗಿ ತೊಡಗಿಸಿಕೊಂಡು ಸಂಸ್ಥೆಯ ಉತ್ಕರ್ಷದಲ್ಲಿ ವಿಶೇಷ ಕೊಡುಗೆ ನೀಡಿದ ಶ್ರೀ ಎಚ್. ಎನ್. ಶೃಂಗೇಶ್ವರ ಇವರು ಯಕ್ಷಗಾನ ಕಲಾರಂಗದ ಹಿರಿಯ ಕಾರ್ಯಕರ್ತರಿಗಾಗಿ, ವಿಜಯ ಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನವಂಬರ್ ೧೩, ೨೦೨೨ ಭಾನುವಾರ ಮಂಗಳೂರಿನ ಟೌನ್‌ಹಾಲ್‌ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago