ಉಡುಪಿ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಜುಲೈ 31ರಂದು ಮುಂಜಾನೆ ಇಂದ್ರಾಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ದುರ್ಗಾಂಬ ಬಸ್‌ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…