Featured

ಉಡುಪಿ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ; ಹಲವು ಮಂದಿಗೆ ಗಾಯ – vishwanews24

ಉಡುಪಿ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ; ಹಲವು ಮಂದಿಗೆ ಗಾಯ

ಉಡುಪಿ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಜುಲೈ 31ರಂದು ಮುಂಜಾನೆ ಇಂದ್ರಾಳಿಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ದುರ್ಗಾಂಬ ಬಸ್‌ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago