Featured

ಉಡುಪಿ : ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ – ಕಾರುಗಳ ಢಿಕ್ಕಿ ಹೊಡೆಸಿ ಹೊಡೆದಾಟ: ವಿಡಿಯೋ ವೈರಲ್ – vishwanews24

ಉಡುಪಿ : ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ..

ಕಾಪು ಮೂಲದ ಎರಡು ತಂಡಗಳ ಯುವಕರು

ಕಾರುಗಳ ಢಿಕ್ಕಿ ಹೊಡೆಸಿ ಹೊಡೆದಾಟ: ವಿಡಿಯೋ ವೈರಲ್

ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಘಟನೆ

ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ

ಉಡುಪಿ: ಉಡುಪಿ-ಮಣಿಪಾಲ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 18ರಂದು ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.

ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಮೂಲಗಳ ಪ್ರಕಾರ, ಈ ಎರಡು ಗ್ಯಾಂಗ್‌ಗಳ ಮಧ್ಯೆ ಕಾರು ಮಾರಾಟಕ್ಕೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago