Featured

ಉಡುಪಿ : ಎಸಿಬಿ ದಾಳಿ- ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಹರೀಶ್ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆ – Vishwanews24

ಉಡುಪಿ : ಎಸಿಬಿ ದಾಳಿ-  ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಹರೀಶ್ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆ

ಉಡುಪಿ: ರಾಜ್ಯದ ವಿವಿಧ ಕಡೆಗಳಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು, ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಮತ್ತು ನಗದು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಅಧಿಕಾರಿಗಳ ಪರಿಶೀಲನೆ ಸಮಯದಲ್ಲಿ ಎರಡು ಕೆಜಿಗೂ ಅಧಿಕ ಚಿನ್ನಾಭರಣ, ಸುಮಾರು 5 ಲಕ್ಷ ರೂಪಾಯಿ ನಗದು, ದುಬಾರಿ ಬೆಲೆಯ ವಾಚು, ಮೂರು ವಾಹನ, ಚಿನ್ನದ ತಟ್ಟೆ, ಚಿನ್ನದ ತಗಡು ಅಲ್ಲದೆ 15 ಕ್ಕೂ ಹೆಚ್ಚು ಚಿನ್ನದ ಬಳೆ, 30 ಕ್ಕೂ ಹೆಚ್ಚು ಸರ, ನೆಕ್ಲೆಸ್‌, ಬ್ರಾಸ್ಲೆಟ್‌, ಚಿನ್ನದ ಒಡವೆಗಳು, ಉಂಗುರ ದೇವರ ಮೂರ್ತಿಗಳು ಪತ್ತೆಯಾಗಿವೆ. ಅಲ್ಲದೆ ಆಸ್ತಿ ಪತ್ರ ದಾಖಲೆಗಳನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Vishwa News 24

Recent Posts

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 minute ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago