ಉಡುಪಿ: ರಾಜ್ಯದ ವಿವಿಧ ಕಡೆಗಳಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು, ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಮತ್ತು ನಗದು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಅಧಿಕಾರಿಗಳ ಪರಿಶೀಲನೆ ಸಮಯದಲ್ಲಿ ಎರಡು ಕೆಜಿಗೂ ಅಧಿಕ ಚಿನ್ನಾಭರಣ, ಸುಮಾರು 5 ಲಕ್ಷ ರೂಪಾಯಿ ನಗದು, ದುಬಾರಿ ಬೆಲೆಯ ವಾಚು, ಮೂರು ವಾಹನ, ಚಿನ್ನದ ತಟ್ಟೆ, ಚಿನ್ನದ ತಗಡು ಅಲ್ಲದೆ 15 ಕ್ಕೂ ಹೆಚ್ಚು ಚಿನ್ನದ ಬಳೆ, 30 ಕ್ಕೂ ಹೆಚ್ಚು ಸರ, ನೆಕ್ಲೆಸ್, ಬ್ರಾಸ್ಲೆಟ್, ಚಿನ್ನದ ಒಡವೆಗಳು, ಉಂಗುರ ದೇವರ ಮೂರ್ತಿಗಳು ಪತ್ತೆಯಾಗಿವೆ. ಅಲ್ಲದೆ ಆಸ್ತಿ ಪತ್ರ ದಾಖಲೆಗಳನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…