Featured

ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 26 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಕಾರ್ಕಳದ ಎಸ್.ವಿ.ಟಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ಗಣಿತ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ಪ್ರಕಾಶ್ ಭಟ್ ಎಂ ಮೊ.ನಂ: 8277614690, ಹರೀಶ್  ಶೆಟ್ಟಿ ಮೊ.ನಂ: 9902933532, ದಿನೇಶ್ ಶೆಟ್ಟಿಗಾರ್ ಮೊ.ನಂ: 9449045697, ಆರ್. ನಾರಾಯಣ ಶೆಣೈ ಮೊ.ನಂ: 9980898232, ಯೋಗೀಂದ್ರ ನಾಯಕ್ ಮೊ.ನಂ: 9900987331, ರಾಜೇಂದ್ರ ಭಟ್ ಮೊ.ನಂ: 9880773581 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಕಾರ್ಕಳ ತಾಲೂಕಿನ ಶೈಕ್ಷಣಿಕ ಸಮಸ್ಯೆಗಳಿಗೆ ಕಾರ್ಕಳ ಬಿಇಓ ಮೊ.ನಂ: 9480695373 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು.

ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

22 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago