ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 26 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಕಾರ್ಕಳದ ಎಸ್.ವಿ.ಟಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಗಣಿತ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ಪ್ರಕಾಶ್ ಭಟ್ ಎಂ ಮೊ.ನಂ: 8277614690, ಹರೀಶ್ ಶೆಟ್ಟಿ ಮೊ.ನಂ: 9902933532, ದಿನೇಶ್ ಶೆಟ್ಟಿಗಾರ್ ಮೊ.ನಂ: 9449045697, ಆರ್. ನಾರಾಯಣ ಶೆಣೈ ಮೊ.ನಂ: 9980898232, ಯೋಗೀಂದ್ರ ನಾಯಕ್ ಮೊ.ನಂ: 9900987331, ರಾಜೇಂದ್ರ ಭಟ್ ಮೊ.ನಂ: 9880773581 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಕಾರ್ಕಳ ತಾಲೂಕಿನ ಶೈಕ್ಷಣಿಕ ಸಮಸ್ಯೆಗಳಿಗೆ ಕಾರ್ಕಳ ಬಿಇಓ ಮೊ.ನಂ: 9480695373 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು.
ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…