ಉಡುಪಿ : ಕರ್ನಾಟಕ ಫ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…