Featured

ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ – vishwanews24

ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ

ಉಡುಪಿ: ಡಿ.ಎ.ಆರ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್.ಐ. ಶಂಕರ್ ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ.

ಆ.30ರಂದು ಬೆಂಗಳೂರಿನ ರಾಜ ಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲಟ್ ಪದಕ ಪ್ರದಾನ ಮಾಡಿದರು. ಶಂಕರ್ ಕರ್ತವ್ಯದ ಜೊತೆಯಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗಿಕೊಂಡು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಈವರೆಗೆ 57 ಪದಕಗಳನ್ನು ಪಡೆದಿದ್ದಾರೆ.

26 ವರ್ಷಗಳ ಪೊಲೀಸ್ ಇಲಾಖೆಯ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಷ್ಟ್ರಪತಿಗಳು 2023ನೇ ಸಾಲಿನ ಸ್ವಾತಂತ್ರೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago