Featured

ಉಡುಪಿ: ಎ.10ರಂದು ನೇರ ಸಂದರ್ಶನ – vishwanews24

ಉಡುಪಿ: ಎ.10ರಂದು ನೇರ ಸಂದರ್ಶನ

ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್ ಪ್ರೈ.ಲಿ ಇಲ್ಲಿ ಎಪ್ರಿಲ್ 10ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣ ರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸ ಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಮೊ. ನಂ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 hours ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 hours ago

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ – vishwanews24

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ…

3 hours ago

ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ – vishwanews24

ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ…

3 hours ago

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ- vishwanews24

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ತೀವ್ರ ಹೋರಾಟದ ಎಚ್ಚರಿಕೆ ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ…

3 hours ago

ಬೈಂದೂರು: ಮೀನುಗಾರರ ಸಹಕಾರ ಸಂಘಕ್ಕೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು – vishwanews24

ಬೈಂದೂರು: ಮೀನುಗಾರರ ಸಹಕಾರ ಸಂಘಕ್ಕೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು ಬೈಂದೂರು: ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ…

3 hours ago