Featured

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ

ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ 6:30ಕ್ಕೆ ಪಿಂಕ್​ ಸೂಪರ್​ ಮೂನ್​ (ಗುಲಾಬಿ ಬಣ್ಣದಲ್ಲಿ) ಕಂಡುಬರಲಿದ್ದಾನೆ. ಅಲ್ಲದೆ, ಪ್ರತಿದಿನ ಕಾಣುತ್ತಿದ್ದ ಗಾತ್ರಕ್ಕಿಂತ ಶೇ.30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಮತ್ತು ದೊಡ್ಡದಾಗಿ ಗೋಚರಿಸಲಿದ್ದಾನೆ.

ಬಣ್ಣ ಬದಲಿಸಿಕೊಳ್ಳಲಿರುವ ಚಂದ್ರನ ಗೋಚರದಲ್ಲಿನ ಕೌತುಕ ಹಾಗೂ ಅಪೂರ್ವ ಕ್ಷಣಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ‘ಮೋಸ್ಟ್​ ಪವರ್ ಫುಲ್​’ ಎಂಬ ವಿಶ್ವ ದಾಖಲೆ ಗಳಿಸಿದ ಮಣಿಪಾಲದ ಆರ್​. ಮನೋಹರ್​ ಅವರು ಆವಿಷ್ಕರಿಸಿದ ದೂರದರ್ಶಕದ ಮೂಲಕ ಏ.1ರಂದು ಸಂಜೆ 6:30ಕ್ಕೆ ಕೊಳಲಗಿರಿಯ ಅತಿ ಎತ್ತರ ಪ್ರದೇಶದಲ್ಲಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಶಾಖೆಯ ಎದುರು. (ಗೋ ಆಸ್ಪತ್ರೆಯ ಬಳಿ ) ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ:

ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಉದ್ಘಾಟಿಸಲಿದ್ದು, ಉದ್ಯಮಿ ಪ್ರಕಾಶ್​ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಖಗೋಳದ ವಿಶೇಷತೆ ಹಾಗೂ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಪ್ರಯೋಜನ ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮ ಸಂಘಟಕರಾದ ಗಣೇಶ್​ ರಾಜ್​ ಸರಳಬೆಟ್ಟು, ಜಯ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

16 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

17 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

18 hours ago