Featured

ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24

ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24

ಉಡುಪಿ (Vishwanews24): ಜಿಲ್ಲೆಯಲ್ಲಿ 6 ತಿಂಗಳ ಅವಧಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲು ಪ್ರಯೋಗಶಾಲಾ ತಂತ್ರಜ್ಞರ -2 ಹುದ್ದೆ (ವೇತನ-20,000) ಮತ್ತು ಪ್ರಯೋಗ ಶಾಲಾ ತಂತ್ರಜ್ಞರ -27 ಹುದ್ದೆ (ವೇತನ -10,000 ಮತ್ತು ರೂ.15 per swab collection,

ವಿದ್ಯಾರ್ಹತೆ: ಡಿ.ಎಮ್.ಎಲ್.ಟಿ/ ಬಿ.ಎಮ್.ಎಲ್.ಟಿ ಅಥವಾ ಬಿಎಸ್.ಸಿ ಎಮ್.ಎಸ್.ಸಿ ನರ್ಸಿಂಗ್, ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಂ. ಡಿಪ್ಲೋಮಾ ಆಪರೇಷನ್ ಟಿಟರ್ ಟೆಕ್ನಾಲಜಿಸ್ಟ್ ತರಬೇತಿ ಪ್ಯಾರಾ ಮೆಡಿಕಲ್ ಬೋರ್ಡ್ನಲ್ಲಿ ನೋಂದಣಿ ಮಾಡಿರಬೇಕು,

ನರ್ಸಿಂಗ್ ನೋಂದಣಿ ಆಗಿರಬೇಕು ಮತ್ತು ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಪದವೀಧರರು, ಡಿಪ್ಲೊಮೋದಾರರು ಮತ್ತು ವಿಜ್ಞಾನ ಪದವೀಧರರು ಅರ್ಜಿ ಸಲ್ಲಿಸಬಹುದು.

ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ – 89 ಹುದ್ದೆ (ವೇತನ-15,000, ವಿದ್ಯಾರ್ಹತೆ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಕಡ್ಡಾಯ) ಮತ್ತು ಫಾರ್ಮಾಸಿಸ್ಟ್ -19 ಹುದ್ದೆ (ವೇತನ-20,000, ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಸರಕಾರದಿಂದ
ಮಾನ್ಯತೆ ಪಡೆದ ಸಂಸ್ಥೆಯಿ0ದ ಡಿಪ್ಲೋಮೊ ಇನ್ ಫಾರ್ಮಸಿ ಹೊಂದಿರಬೇಕು ಹಾಗೂ ಫಾರ್ಮಸಿ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು) ಗೆ ಏಪ್ರಿಲ್ 12 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಈ ಮೇಲ್ಕಂಡ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮೂಲ ದಾಖಲೆ, ದೃಢೀಕೃತ ದಾಖಲೆ ಮತ್ತು ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

13 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago