ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘ ಫ್ರಧಾನ ಕಛೇರಿಯ ಎರಡನೇ ಮಹಡಿಯ ಗ್ರೋ ಸ್ಪೇರ್ ಗ್ರೂಪ್ ಇಲ್ಲಿ ಏಪ್ರಿಲ್ 17 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಪಿಯುಸಿ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…
ಉಡುಪಿ: ಬ್ಯಾಡ್ಮಿಂಟನ್ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…
ಎಸ್‌ಎಸ್ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…