ಉಡುಪಿ: ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವ್ಹೀಲರ್) ಮ್ಯಾಟ್ರಿನ್ ದಿಯಾ ಇಲ್ಲಿ ಏಪ್ರಿಲ್ 25 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…