ಉಡುಪಿ: ಶಾಂತಾ ಎಲೆಕ್ಟಿçಕಲ್ಸ್ ಮತ್ತು ಇಂಜಿನಿರ‍್ಸ್ ಪ್ರೈ.ಲಿ, ಶ್ರೀ ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಕಂಪೆನಿ ಮತ್ತು ಕೋಟೆ ಮನೆ ಇಂಟರ್ ನ್ಯಾಷನಲ್ ಸ್ಕೂಲ್ ಇವರು ಏಪ್ರಿಲ್ 29 ರಂದು ಬೆಳಗ್ಗೆ 9.45 ರಿಂದ ಮಣಿಪಾಲದ ಉದ್ಯೋಗ ವಿನಿಮಯ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಐ.ಟಿ.ಐ ಡಿಪ್ಲೋಮಾ, ಬಿ.ಎ, ಬಿ.ಎಡ್, ಎನ್.ಟಿ.ಟಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ.9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…