Featured

ಉಡುಪಿ : ಐಎಲ್‌ಐ, ಸಾರಿ ವರದಿ ನಿರ್ವಹಿಸದ ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಐಎಲ್‌ಐ, ಸಾರಿ ವರದಿ ನಿರ್ವಹಿಸದ ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಜಿಲ್ಲೆಯ ಆಸ್ಪತ್ರೆಗಳಲ್ಲಿ ಸ್ವಾಬ್ ಪರೀಕ್ಷೆ ಕಡಿಮೆಯಾಗುತ್ತಿದ್ದು, ಐಎಲ್‌ಐ ಹಾಗೂ ಸಾರಿ ವರದಿ ಸರಿಯಾಗಿ ನಿರ್ವಹಿಸದೇ ಇರುವ ಹಾಗೂ ಹೊರರೋಗಿ ವಿಭಾಗದ ನೋಂದಣಿಯನ್ನು ನಿರ್ವಹಿಸದ ಮತ್ತು ದರಪಟ್ಟಿಯನ್ನು ಪ್ರದರ್ಶಿಸದೇ ಇರುವ ಖಾಸಗಿ ಆಸ್ಪತ್ರೆಗಳ ಮಾನ್ಯತೆಯನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಅವರು  ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿಯವರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ನೊಂದಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24

ಕೋವಿಡ್ ಲಸಿಕೆಯನ್ನು ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯು ಎಲ್ಲಾ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು, ಲಸಿಕಾ ಕಾರ್ಯಕ್ರಮದಲ್ಲಿಯೂ ಕೂಡ ಈ ಸ್ಥಾನವನ್ನು ಕಾಯ್ದುಕೊಳ್ಳುವಂತೆ ಅವರು ತಿಳಿಸಿದರು. ಖಾಸಗಿ ಕ್ಲಿನಿಕ್‌ಗಳಲ್ಲಿ ಕೋವಿಡ್‌ಗೆ ಸಂಬAಧಿಸಿದ  ಐಎಲ್‌ಐ ಹಾಗೂ ಸಾರಿ ವರದಿ ಗಳನ್ನು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಅವರನ್ನು ಸ್ವಾಬ್ ಪರೀಕ್ಷೆಗೆ ಒಳಪಡಿಸದೇ ಇದ್ದಲ್ಲಿ ಅಂತವರ ಕ್ಲಿನಿಕ್ ನೋಂದಣಿಯನ್ನು ರದ್ದುಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀ ರಾಮರಾವ್ ಕೆ, ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಡುಪಿ : ಬುಡಕಟ್ಟು ಜನಾಂಗದವರು ಒಗ್ಗಟ್ಟಿನಲ್ಲಿದ್ದರೆ ಯಶಸ್ಸು : ದಿನಕರ ಬಾಬು -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago