ಉಡುಪಿ : ಉಡುಪಿ ಜಿಲ್ಲೆಯ ಕಾವಾಡಿಯ ವಕೀಲ ಸುಕುಮಾರ್ ಶೆಟ್ಡಿ ಎಂಬಾತ ಯುವತಿಯೋರ್ವಳನ್ನು ಐದು ವರ್ಷ ಪ್ರೀತಿಸುವ ನಾಡಕವಾಡಿ,ಆಕೆಯನ್ನು ಬಲತ್ಕಾರ ಮಾಡಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಯುವತಿಯ ಸಂಬಂಧಿ ಆರೋಪಿಸಿದ್ದಾರೆ.
ಈ ಸಂಬಂಧ ಇಂದು ಯುವತಿಯ ಭಾವ ಉಮೇಶ್ ಎಂಬುವರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಮಾಹಿತಿ ನೀಡಿದರು.2015 ರಿಂದ ಕಾವಾಡಿಯ ಸುಕುಮಾರ್ ಶೆಟ್ಟಿ ಎಂಬಾತ ನನ್ನ ನಾದಿನಿಯನ್ನು ಪ್ರೀತಿಸುತ್ತಿದ್ದ.ವೃತ್ತಿಯಲ್ಲಿ ಆತ ವಕೀಲ.ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಐದು ವರ್ಷ ಕಾಲ ಆಕೆಯನ್ನು ಬಲತ್ಕಾರ ಮಾಡಿದ್ದಾನೆ.ಪ್ರೀತಿಸುವ ವಿಷಯ ಎರಡೂ ಮನೆಯವರಿಗೆ ತಿಳಿದಿತ್ತು.ಆದರೆ ಈ ವರ್ಷ ಫೆವ್ರವರಿ ನಂತರ ಆತ ಮದುವೆಯಾಗಲು ನಿರಾಕರಿಸಿದ್ದಲ್ಲದೆ,ಯುವತಿಯ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ.
ಪ್ರೀತಿಸುವಾಗ ಇಲ್ಲದ ಜಾತಿ ನೆಪ ಹೇಳಿ ಈಗ ತಲೆಮರೆಸಿಕೊಂಡಿದ್ದಾನೆ.ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವೂ ಆಗಿಲ್ಲ.
ರಾಜಕೀಯವಾಗಿ,ಆರ್ಥಿಕವಾಗಿ ಪ್ರಭಾವಿಯಾಗಿರುವ ಸುಕುಮಾರ್ ಶೆಟ್ಡಿ ಪ್ರಭಾವ ಬಳಸಿ ತನಿಖೆಯಾಗದಂತೆ ನೋಡಿಕೊಳ್ಳುತ್ತಿದ್ದಾನೆ.ಈ ಸಂಬಂಧ ಎಸ್ಪಿಯವರಿಗೂ ಮನವಿ ನೀಡಿದ್ದು ಆತನಿಕೆ ಸೂಕ್ತ ಶಿಕ್ಷ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…