ಉಡುಪಿ, : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಲಸಿಕೆ ಹಾಕಿಸಿಕೊಂಡವರಲ್ಲಿ ಅಥವಾ ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪಾಸಿಟಿವ್ ಆಗಿರುವುದು ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಅವರು ಮಾ.16 ರ ಬೆಳಗ್ಗೆ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ, “ಬಹಳಷ್ಟು ಜನರು ಲಸಿಕೆಯ ಒಂದೇ ಡೋಸ್ ಪಡೆದು ಸುಮ್ಮನಾಗಿದ್ದಾರೆ. ಕೊರೊನಾ ಲಸಿಕೆಯ ಒಂದನೇ ಡೋಸ್ ಪಡೆದು 28 ದಿನದ ಬಳಿಕ ಎರಡನೇ ಡೋಸ್ ಪಡೆಯದಿದ್ದರೆ ಲಸಿಕೆ ಹಾಕಿಸಿಕೊಂಡು ಯಾವುದೇ ಪ್ರಯೋಜನವಿಲ್ಲ” ಎಂದು ಹೇಳಿದರು.
“ಸರಕಾರದ ಆದೇಶದಂತೆ ಮುಂದಿನೆರಡು ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಸಲಾಗುವುದು, ಮಹಾರಾಷ್ಟ್ರ ಕೇರಳ ರಾಜ್ಯದಲ್ಲಿ ಈಗಾಗಲೇ ಕೇಸು ಹೆಚ್ಚಳವಾಗುತ್ತಿದೆ. ಹೆಚ್ಚಿನ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂದು ಹೇಳಿದ್ದಾರೆ.
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…